Commissioner of Police Mysuru (@CPMysuru) header
Commissioner of Police Mysuru (@CPMysuru) profile picture
Nazarbad, Mysore-570010
Joined February 2015
Photo by Commissioner of Police Mysuru (@CPMysuru)Photo by Commissioner of Police Mysuru (@CPMysuru)Photo by Commissioner of Police Mysuru (@CPMysuru)Photo by Commissioner of Police Mysuru (@CPMysuru)Photo by Commissioner of Police Mysuru (@CPMysuru)Photo by Commissioner of Police Mysuru (@CPMysuru)Photo by Commissioner of Police Mysuru (@CPMysuru)Photo by Commissioner of Police Mysuru (@CPMysuru)Photo by Commissioner of Police Mysuru (@CPMysuru)Photo by Commissioner of Police Mysuru (@CPMysuru)
Commissioner of Police Mysuru retweeted
8
99
2
280
5,205
ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಇಂದು ಮೈಸೂರು ನಗರದ ವಿವಿಧೆಡೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಾಲಾ-ಕಾಲೇಜು ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳು ಒಟ್ಟಾಗಿ ದೆಹಲಿಯಲ್ಲಿ ಮಾನ್ಯ ಪ್ರಧಾನಮಂತ್ರಿಯವರ ಸಮ್ಮುಖದಲ್ಲಿ ನಡೆದ ಏಕತಾ ದಿನದ ಕವಾಯತಿನ ನೇರಪ್ರಸಾರವನ್ನು ವೀಕ್ಷಿಸಿದರು. (1/3)
1
1
196
ಅಕ್ಟೋಬರ್ 31 ರ 'ರಾಷ್ಟ್ರೀಯ ಏಕತಾ ದಿನ'ದ ಪ್ರಯುಕ್ತ ಮೈಸೂರು ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ನಮನ ಸಲ್ಲಿಸಿ, ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ರಾಷ್ಟ್ರೀಯ ಏಕತಾ ಪ್ರತಿಜ್ಞಾವಿಧಿ ಸ್ವೀಕರಿಸಿದರು.
1
200
ಇಂದು ಮೈಸೂರು ಸಂಚಾರ ನಿರ್ವಹಣಾ ಕೇಂದ್ರಕ್ಕೆ (TMC) ಭೇಟಿ ನೀಡಿದ ವಿದ್ಯಾವರ್ಧಕ ಕಾಲೇಜು ವಿದ್ಯಾರ್ಥಿಗಳಿಗೆ ಸಿಸಿಟಿವಿ, ಎಎನ್‌ಪಿಆರ್ ಕ್ಯಾಮೆರಾಗಳ ಬಳಕೆ ಹಾಗೂ ನಿಯಮ ಉಲ್ಲಂಘನೆ ಪತ್ತೆ ಹಚ್ಚುವ ತಂತ್ರಜ್ಞಾನದ ಬಗ್ಗೆ ಮಾಹಿತಿ ನೀಡಲಾಯಿತು.
1
254
ಮೈಸೂರು ನಗರ ಪೊಲೀಸ್ ಇಲಾಖೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎ.ಎಸ್.ಐ ಶ್ರೀ ನಾಗಣ್ಣ ಅವರಿಗೆ ಡಿಸಿಪಿ ಶ್ರೀ ಸುಂದರ್ ರಾಜ್ ಕೆ.ಎಸ್. ರವರು ಆತ್ಮೀಯವಾಗಿ ಸನ್ಮಾನಿಸಿ, ಅವರ ನಿವೃತ್ತ ಜೀವನ ಸುಖಮಯವಾಗಿರಲಿ ಎಂದು ಶುಭ ಕೋರಿ ಬೀಳ್ಕೊಟ್ಟರು.
191
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ವತಿಯಿಂದ ಹಳೆ ಕೆಸರೆಯ ಹುಡಾ ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದ 'ಸುರಕ್ಷಿತ್ ಬಚ್ಪನ್' ಅಭಿಯಾನದಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಪೋಕ್ಸೊ ಕಾಯ್ದೆಯ ಬಗ್ಗೆ ಮಾಹಿತಿ ನೀಡಲಾಯಿತು. (1/2)
1
222
ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಶ್ರೀ ಅಮರನಾಥ್ ಕೆ.ಕೆ ಹಾಗೂ ಎಸಿಪಿ ಶ್ರೀ ಮೊಹಮ್ಮದ್ ಶರೀಫ್ ರಾವತರ್ ಉಪಸ್ಥಿತರಿದ್ದು ಮಾರ್ಗದರ್ಶನ ಮಾಡಿದರು. (2/2)
47
ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಅಕ್ಟೋಬರ್ 31 ರ 'ರಾಷ್ಟ್ರೀಯ ಏಕತಾ ದಿನ'ದ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲರನ್ನು ಗೌರವಿಸಿ, ಎಸಿಪಿ ಅವರ ಸಮ್ಮುಖದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಮಾಣವಚನ ಸ್ವೀಕರಿಸಿದರು.
183
ರಾಷ್ಟ್ರೀಯ ಏಕತಾ ದಿವಸದ ಹಿನ್ನೆಲೆಯಲ್ಲಿ ಮೈಸೂರು CAR ಮೈದಾನದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ವಾರದ ಕವಾಯತು ನಡೆಸಲಾಯಿತು.ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್ IPSರವರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು ಭಾಗವಹಿಸಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ನಮನ ಸಲ್ಲಿಸಿ ಏಕತೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು.
1
3
472
ವಿ.ವಿ.ಪುರಂ ಸಂಚಾರಿ ಪೊಲೀಸರು 'ಬೇಡ ಬ್ರೋ – ನಶಾ ಮುಕ್ತ' ಅಭಿಯಾನದಡಿ ಜೆಎಸ್‌ಎಸ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ನಿಷೇಧ ಮತ್ತು ಕುಡಿತದ ವಾಹನ ಚಾಲನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.
1
263
ವಿ.ವಿ.ಪುರಂ ಸಂಚಾರಿ ಪೊಲೀಸರು ಮೈಸೂರಿನ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ, ಸೈಬರ್ ವಂಚನೆ ತಡೆ ಹಾಗೂ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣದ ಬಗ್ಗೆ ಸಮಗ್ರ ಅರಿವು ಮೂಡಿಸಿದರು.
1
219