ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ (@ChildState) header
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ (@ChildState) profile picture

Progress is Clear, but there's more to do: Let's speed up efforts!

Dairy Circle,Bangalore-560029.
Joined July 2019
Photo by ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ (@ChildState)Photo by ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ (@ChildState)Photo by ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ (@ChildState)Photo by ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ (@ChildState)Photo by ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ (@ChildState)Photo by ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ (@ChildState)Photo by ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ (@ChildState)Photo by ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ (@ChildState)Photo by ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ (@ChildState)Photo by ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ (@ChildState)
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
Hon’ble Chief Minister Shri @DKShivakumar’s direction led to the rescue of 19 children employed at shops in the Yeshwanthpur APMC market. Following the inspection, four FIRs have been registered against shop owners for violations of the Child and Adolescent Labour (Prohibition and Regulation) Act, 1986. Every child deserves the right to learn, grow and dream, not be pushed into labour. The Government of Karnataka will continue to act firmly to protect children and uphold their rights. ಇಂದಿನ ಮಕ್ಕಳೇ ನಾಳೆಯ ಭವಿಷ್ಯ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಅಗತ್ಯ. ಬಾಲಕಾರ್ಮಿಕ ಪದ್ಧತಿ ಅವರ ಭವಿಷ್ಯವನ್ನು ಕಸಿದುಕೊಳ್ಳಬಾರದು. ಈ ನಿಟ್ಟಿನಲ್ಲಿ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಜನರ ಹೇಳಿಕೆಗಳನ್ನು ಆಲಿಸಿ, ಬಾಲಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮಕ್ಕಳ ರಕ್ಷಣೆಗೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೆ. ಅದರಂತೆ ವಿವಿಧ ಮಳಿಗೆಗಳ ಮೇಲೆ ದಾಳಿ ನಡೆಸಿ, 19 ಮಕ್ಕಳನ್ನು ರಕ್ಷಿಸಲಾಗಿದ್ದು ಹಾಗೂ 4 ಜನ ತಪ್ಪಿತಸ್ಥರನ್ನು ಬಂಧಿಸಲಾಗಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರ ಸದಾ ಬದ್ಧವಾಗಿದೆ. - ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar
2
17
87
10,695
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ರಾಜ್ಯಾದ್ಯಂತ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಪೊಲೀಸರು ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದಾರೆ. ಸೆಪ್ಟೆಂಬರ್ 12ರವರೆಗೆ ಒಟ್ಟು 962 ಪೊಲೀಸ್ ಠಾಣೆಗಳ ವ್ಯಾಪ್ತಿಯ 16,951 ಸ್ಥಳಗಳನ್ನು ಪರಿಶೀಲಿಸಿ, 800 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ. ಇದರಲ್ಲಿ ಅತಿ ಹೆಚ್ಚು ಅಂದರೆ ಬೆಂಗಳೂರು ನಗರದ 5,897 ಸ್ಥಳಗಳಿಂದ 503 ಮಕ್ಕಳು ರಕ್ಷಿಸಲ್ಪಟ್ಟಿದ್ದರೆ, ವಿಜಯಪುರದಲ್ಲಿ (1,156 ಸ್ಥಳಗಳು) 72, ತುಮಕೂರಿನಲ್ಲಿ (660 ಸ್ಥಳಗಳು) 33 ಹಾಗೂ ಬೆಳಗಾವಿಯಲ್ಲಿ (592 ಸ್ಥಳಗಳು) 12 ಮಕ್ಕಳನ್ನು ರಕ್ಷಿಸಲಾಗಿದೆ. ರಕ್ಷಿಸಲಾದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗಳಿಗೆ ಹಾಗೂ ಪೋಷಕರಿಗೆ ಹಸ್ತಾಂತರಿಸಲಾಗಿದೆ. ನಿಯಮ ಉಲ್ಲಂಘಿಸಿದ್ದಕ್ಕಾಗಿ ವಿಜಯಪುರದಲ್ಲಿ 3 ಮತ್ತು ಕೊಡಗಿನಲ್ಲಿ 2 ಪ್ರಕರಣ ದಾಖಲಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಮಕ್ಕಳ ಬಾಲ್ಯದ ರಕ್ಷಣೆ ಸರ್ಕಾರದ ಹೊಣೆ. #ActionAgainstChildLabour
4
9
78
24,150
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿಗೆ ಸಂಬಂಧಿಸಿದ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಪ್ರಕರಣದ ಬಗ್ಗೆ ತಪಾಸಣೆ ನಡೆಸಲಾಯಿತು @SantoshSLadINC @ChildState
1
82
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಬಾಲಕಾ್ರ್ಮಿಕ ಹಾಗೂ ಕಿಶೋರಾಕಾ್ರ್ಮಿಕ ಕಾಯ್ದೆಯಡಿ ತಪಾಸಣೆ ಮತ್ತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು @SantoshSLadINC @ChildState
1
47
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಹಮ್ಮಿಕೊಳ್ಳಲಾಯಿತು.ಸದರಿ ತಪಾಸಣೆಯಲ್ಲಿ 02ಕಿಶೋರಾ ಕಾರ್ಮಿಕರು ಪತ್ತೆಯಾಗಿರುತ್ತಾರೆ.@SantoshSLadINC @ChildState
1
59
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಹಮ್ಮಿಕೊಳ್ಳಲಾಯಿತು.ಸದರಿ ತಪಾಸಣೆಯಲ್ಲಿ 02ಕಿಶೋರಾ ಕಾರ್ಮಿಕರು ಪತ್ತೆಯಾಗಿರುತ್ತಾರೆ @SantoshSLadINC @ChildState
1
50
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯಲ್ಲಿ ದಿನಾಂಕ -03-06-2026 ರಂದು ಬೆಳಗ್ಗೆ 11-00ಕ್ಕೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಪಡೆ (ಟಾಸ್ಕ್ ಪೋರ್ಸ್ )ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು.ಮಾನ್ಯ ಜಿಲ್ಲಾಧಿಕಾರಿಗಳು ಅಧ್ಯಕ್ಷತೆಯನ್ನು ವಹಿಸಿದ್ದರು @ChildState
1
78
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಹಮ್ಮಿಕೊಳ್ಳಲಾಯಿತು @ChildState
1
63
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಹಮ್ಮಿಕೊಳ್ಳಲಾಯಿತು @ChildState
1
59
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳನ್ನು ರಕ್ಷಿಸೋಣ. ಮಕ್ಕಳನ್ನು ಕೆಲಸದಲ್ಲಿ ತೊಡಗಿಸದೇ ಶಿಕ್ಷಣ ಪಡೆಯುವಂತೆ ಪ್ರೋತ್ಸಾಹಿಸೋಣ. ಬಾಲಕಾರ್ಮಿಕರ ಕುರಿತು ಮಾಹಿತಿ ದೊರೆತಲ್ಲಿ 1098ಕ್ಕೆ ಕರೆ ಮಾಡಿ. #WorldDayAgainstChildLabour #ಶ್ರಮೇವ_ಜಯತೇ #ಕಾರ್ಮಿಕ_ಇಲಾಖೆ #KBOCWWB
2
3
289
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಕಾರ್ಮಿಕ ಇಲಾಖೆ, ಬೆಂಗಳೂರು ನಗರ ಜಿಲ್ಲಾಡಳಿತ ಹಾಗೂ ಸ್ಪರ್ಶ ಟ್ರಸ್ಟ್ ಸಾಮೂಹಿಕ ಶಕ್ತಿ ಸಹಯೋಗದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ 'ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ' ದ ಅಂಗವಾಗಿ ಅರಿವು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. #WorldDayAgainstChildLabour
1
4
270
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಕುರಿತು ಅರಿವು ಕಾರ್ಯಕ್ರಮ @SantoshSLadINC @ChildState
1
79
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
📍 Since 1995: ✅ Child labour decreased ✅ Extreme poverty fell ✅ Education & health improved worldwide ⚠️ Yet, millions are still excluded from opportunity and dignity at work. 📖 The ILO's report on the state of #SocialJustice explains: ow.ly/Zs6050XI2X1
19
36
2,089
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರಾ ಕಾರ್ಮಿಕ ಕಾಯ್ದೆಯ ಕುರಿತು ಬೀದಿ ನಾಟಕವನ್ನು ಹಮ್ಮಿಕೊಳ್ಳಲಾಯಿತು @SantoshSLadINC @ChildState
1
103
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಹಾಸನ ಜಿಲ್ಲೆಯಲ್ಲಿ ಪತ್ತೆಯಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಯಲಗುಂದ್ಲಿ ಗ್ರಾಮದ ಜೀತ ಕಾರ್ಮಿಕನ್ನು ಜಿಲ್ಲಾಡಳಿತದ ಸಮುಖದಲ್ಲಿ ಸ್ವತಂ ಗ್ರಾಮಕ್ಕೆ ಪುನರ್ ವಸತಿ ಮಾಡಲು ತಾತ್ಕಲಿಕ ವಸತಿಗಾಗಿ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಕ್ಕೆ ದಾಖಲೆ ಮಾಡಲಾಗಿತು.@SantoshSLadINC @ChildState
1
81
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿ ತಾಲ್ಲೂಕಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಅಪಯಾಕಾರಿ ಉದ್ದಿಮೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿಶೋರಕಾರ್ಮಿಕನನ್ನು ರಕ್ಷಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದಾಖಲು ಮಾಡಲಾಯಿತು @SantoshSLadINC @ChildState
1
85
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯ ನಗರ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು ಹಾಗೂ ಬಾಲಕಾರ್ಮಿಕ ಕಾಯ್ದೆಯ ಕುರಿತು ಕರಪತ್ರಗಳನ್ನು ಹಂಚುವುದರ ಮೂಲಕ ಅರಿವು ಮೂಡಿಸಲಾಯಿತು @SantoshSLadINC @ChildState
1
108
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರಾ ಕಾರ್ಮಿಕ ತಪಾಸಣೆ ಸಮಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನನ್ನು ಪತ್ತೆ ಹಚ್ಚಲಾಗಿತು ಹಾಗೂ ಮಾಲೀಕರಿಗೆ ಅರಿವು ಮೂಡಿಸಲಾಯಿತು.@SantoshSLadINC @ChildState
1
1
105
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಶಿವಮೊಗ್ಗ ಜಿಲ್ಲೆಯ ನಗರ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು @SantoshSLadINC @ChildState
1
97
ಕರ್ನಾಟಕ ರಾಜ್ಯ ಬಾಲಹಾಗೂ ಕಿಶೋರಕಾರ್ಮಿಕ ನಿರ್ಮೂಲನಾಯೋಜನಾ retweeted
ಸ್ನೇಹದೀಪ ಅಂಗವಿಕಲರ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ರಾಜ್ಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದೆ. ಕಾರ್ಯಕ್ರಮದಲ್ಲಿ ಸ್ನೇಹದೀಪ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಡಾ. ಪೌಲ್‌ ಮುದ್ದಾ, ಹಿರಿಯ ಗಾಯಕಿ ಡಾ. ಪ್ರಿಯಾದರ್ಶಿನಿ, ಹಿರಿಯ ವ್ಯವಸ್ಥಾಪಕಿ ಭಾರತಿ ರಾಮ್‌ಬಜ್‌, ಲಯನ್ಸ್‌ ಇಂಟರ್‌ ನ್ಯಾಷನಲ್‌ನ ಸಶ ಕೊಲತುಂಗಾ ಮತ್ತಿತರರು ಉಪಸ್ಥಿತರಿದ್ದರು. #Bengaluru
5
43
898