The inaugural ceremony of the 27th All India Police Lawn Tennis Championship-2026, currently being held in Bengaluru, was attended by the Hon'ble Home Minister @PriyankKharge, the Hon'ble Leader of the Opposition @RAshokaBJP (1/2)
Additional Chief Secretary Home Department Sri Rajender Kumar Kataria IAS, International Tennis player Sri @rohanbopanna , along with other dignitaries and senior police officers.
ಬೆಂಗಳೂರಿನಲ್ಲಿ ನಡೆಯುತ್ತಿರುವ 27 ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್ ಶಿಪ್-2026 ರ ಉದ್ಘಾಟನಾ ಸಮಾರಂಭವನ್ನು ಮಾನ್ಯ ಗೃಹಸಚಿವರಾದ ಶ್ರೀ @PriyankKharge ರವರು,ಮಾನ್ಯ ವಿರೋಧ ಪಕ್ಷದ ನಾಯಕರಾದ ಶ್ರೀ @RAshokaBJP ರವರು,ಶ್ರೀ ರಾಜೇಂದರ್ ಕುಮಾರ್ ಕಟಾರಿಯಾ, ಐಎಎಸ್. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ,ಒಳಾಡಳಿತ ಇಲಾಖೆ. (1/2)
ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ ಶ್ರೀ @rohanbopanna ಮತ್ತು ಇನ್ನಿತರ ಗಣ್ಯರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. (2/2)
DGP KARNATAKA retweeted
ಬೆಂಗಳೂರಿನಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್ಶಿಪ್-2026 ರ ಅಧಿಕೃತ ಲೋಗೋ, ಟಿ-ಶರ್ಟ್ ಮತ್ತು ಕ್ಯಾಪ್ ಅನ್ನು ಮಾನ್ಯ ಗೃಹ ಸಚಿವರಾದ ಶ್ರೀ @PriyankKharge ರವರು ಇಂದು ಪೊಲೀಸ್ ಪ್ರಧಾನ ಕಛೇರಿಯಲ್ಲಿ ಬಿಡುಗಡೆ ಮಾಡಿದರು.(1/2)
ಪೊಲೀಸ್ ಸಂಸ್ಮರಣಾ ದಿನದಂದು, ಬೆಂಗಳೂರು ನಗರದ ಸಿ.ಎ.ಆರ್. ಕೇಂದ್ರಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಳೆದ ಒಂದು ವರ್ಷದಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಗೌರವ ವಂದನೆಯನ್ನು ಸಲ್ಲಿಸಲಾಯಿತು. 1/3
ಸದರಿ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸನ್ಮಾನ್ಯ @CMofKarnataka ಶ್ರೀ @DKShivakumar ರವರು, ಸನ್ಮಾನ್ಯ ಗೃಹಮಂತ್ರಿಗಳಾದ ಶ್ರೀ @PriyankKharge ರವರು,ಶ್ರೀ ರಾಜೇಂದ್ರ ಕುಮಾರ್ ಕಟಾರಿಯಾ ಐಎಎಸ್, ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳು ಗೃಹ ಇಲಾಖೆ & ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು.. 2/3






















