ಕೊಪ್ಪ ಪೊಲೀಸ್ ಠಾಣೆಯ ವತಿಯಿಂದ, ತಮ್ಮ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಮೊಬೈಲ್ ಫೋನ್ ಅನ್ನು 'CEIR PORTAL' ಮುಖಾಂತರ ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿರುತ್ತದೆ.
ಮಂಡ್ಯ ನಗರದ ಸರ್.ಎಂ.ವಿ. ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದವತಿಯಿಂದ ನಡೆದ 71 ನೇ ಕನ್ನಡ ರಾಜ್ಯೋತ್ಸವದ ದ್ವಜಾರೋಹಣವನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಚಲುವರಾಯಸ್ವಾಮಿರವರು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರುಗಳು,ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು.1/2
ದಿನಾಂಕ 31-10-2026 ರಂದು ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಗುಜರಾತ್‌ನ ಏಕತಾ ನಗರದಲ್ಲಿ ನಡೆದ ಏಕತಾ ಪರೇಡ್ – 2026ರ ನೇರ ಪ್ರಸಾರದ ವೀಕ್ಷಣಾ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು,
ಮಾದಕ ವಸ್ತುಗಳ ಸೇವನೆ ಹಾಗೂ ಅವುಗಳ ಅಕ್ರಮ ಸಾಗಾಣಿಕೆ ಮಾಡುವುದು ಕಾನೂನು ಬಾಹಿರ. ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತುಗಳನ್ನು ತ್ಯಜಿಸೋಣ. ವ್ಯಸನ ಮುಕ್ತಸಮಾಜ ನಿರ್ಮಿಸೋಣ.
ಈ ದಿನ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ, ಕಾರ್ಯಕ್ರಮಗಳ ಸುಗಮ ನಿರ್ವಹಣೆಗಾಗಿ ಜಿಲ್ಲಾ ಪೊಲೀಸ್ ವತಿಯಿಂದ ಮಾನ್ಯ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ., ಐಪಿಎಸ್
ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞೆಯನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ದೇಶದ ಏಕತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡುವ ಜೊತೆಗೆ ರಾಷ್ಟ್ರೀಯ ಭಾವೈಕ್ಯತೆ ಹಾಗೂ ಸಹೋದರತ್ವವನ್ನು ಎತ್ತಿಹಿಡಿಯುವ ಸಂಕಲ್ಪ ಮಾಡಲಾಯಿತು.
ನಾಳೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ, ಇಂದು ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಂದೋಬಸ್ತ್ ಗೆ ನಿಯೋಜನೆಗೊಂಡಿರುವ ಅಧಿಕಾರಿ
ನಾಳೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ, ಇಂದು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೆಲಿಪ್ಯಾಡ್‌ಗೆ ಭೇಟಿ ನೀಡಿ
ಈ ದಿನ ಮಂಡ್ಯ ಸೈಬರ್ ಅಪರಾಧ ಪೊಲೀಸ್ ಠಾಣೆಯ ವತಿಯಿಂದ ಜಿಲ್ಲೆಯ ವಿವಿಧ ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸೈಬರ್ ಅಪರಾಧಗಳ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಆನ್‌ಲೈನ್ ವಂಚನೆ, ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆ, ಅಪರಿಚಿತ ಲಿಂಕ್‌ಗಳ ಬಗ್ಗೆ ಎಚ್ಚರಿಕೆ,













































