ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ನಡೆಯಲಿರುವ ಬಾಳೆ ಮೇಳದ ಯಶಸ್ವಿ ಆಯೋಜನೆಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅಗತ್ಯ ಸಿದ್ಧತೆ ಹಾಗೂ ಸಮನ್ವಯದ ಕುರಿತು ಚರ್ಚಿಸಲಾಯಿತು.
9
ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ದ್ವಿತೀಯ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ, ಅವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ‘ಕದಳಿ ವಿಶ್ವದರ್ಶನ’ ರಾಷ್ಟ್ರೀಯ ಮಟ್ಟದ ಬಾಳೆ ಮೇಳದ ಪೂರ್ವಸಿದ್ಧತಾ ಸಮನ್ವಯ ಸಭೆಯಲ್ಲಿ ಉಡುಪಿ ನಿಕಟಪೂರ್ವ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿದರು.
1
73
ಭಾರತೀಯ ಸಂವಿಧಾನ ದಿನದ ಶುಭಾಶಯಗಳು
ಪ್ರತಿ ಭಾರತೀಯನ ಹೆಮ್ಮೆ, ಪ್ರಜಾಪ್ರಭುತ್ವದ ಶಕ್ತಿ, ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯಗಳ ದಾರಿದೀಪವಾದ ಭಾರತೀಯ ಸಂವಿಧಾನಕ್ಕೆ ಗೌರವಪೂರ್ವಕ ನಮನಗಳು.
58
26/11 ಮುಂಬೈ ಉಗ್ರರ ದಾಳಿಯ ಕರಾಳ ದಿನ
ಮುಂಬೈನಲ್ಲಿ ನಡೆದ ಭೀಕರ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಅಮಾಯಕ ನಾಗರಿಕರು ಹಾಗೂ ದೇಶಕ್ಕಾಗಿ ಹೋರಾಡಿ ಹುತಾತ್ಮರಾದ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ.
ಅವರ ತ್ಯಾಗ, ಧೈರ್ಯ ಮತ್ತು ಬಲಿದಾನ ಎಂದೆಂದಿಗೂ ನಮ್ಮ ಸ್ಮರಣೆಯಲ್ಲಿ ಉಳಿಯಲಿದೆ.
61
ಅಗಲಿದ ಹಿರಿಯರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ 🙏
13
ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸಂತೋಷ್ ಕರ್ನೇಲಿಯೊ ಅವರ ಮಾತೃಶ್ರೀ ಶ್ರೀಮತಿ ಬ್ರಿಜಿತ್ ಕರ್ನೇಲಿಯೊ (79) ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು.
1
130
ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!
ಧರ್ಮಸ್ಥಳದ ಧರ್ಮಾಧಿಕಾರಿಗಳಾಗಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಲ್ಲಿ ತಮ್ಮ ಅಮೂಲ್ಯ ಸೇವೆಯ ಮೂಲಕ ಲಕ್ಷಾಂತರ ಜನರ ಬದುಕಿಗೆ ಬೆಳಕಾಗಿರುವ ಮಹನೀಯರಿಗೆ ಗೌರವಪೂರ್ವಕ ನಮನಗಳು.
72
ಕರಕಮಲ ಸಂಜಾತರಾದ ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರ ಅಮೂಲ್ಯ ಧಾರ್ಮಿಕ ಸೇವೆಯನ್ನು ಗುರುತಿಸಿ, ಲಂಡನ್ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ ಗೌರವ ಪ್ರಶಂಸನಾ ಪತ್ರ ನೀಡಿ ಗೌರವಿಸಿರುವುದು ಸಮಸ್ತ ಸನಾತನ ಧರ್ಮೀಯರಿಗೆ ಹೆಮ್ಮೆಯ ಹಾಗೂ ಸಂತಸದ ಸಂಗತಿಯಾಗಿದೆ.
ಪರಮಪೂಜ್ಯ ಶ್ರೀಗಳವರಿಗೆ ಭಕ್ತಿಪೂರ್ವಕ ಪ್ರಣಾಮಗಳು.
12
ಸನಾತನ ಧರ್ಮದ ಶ್ರೇಷ್ಠ ಪರಂಪರೆ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಮೌಲ್ಯಗಳನ್ನು ದೇಶದಾದ್ಯಂತ ಪಸರಿಸುತ್ತಾ, ನಿರಂತರ ಧರ್ಮ ವಿಜಯ ಯಾತ್ರೆಯ ಮೂಲಕ ಧರ್ಮಜಾಗೃತಿಯ ಪವಿತ್ರ ಕಾರ್ಯದಲ್ಲಿ ತೊಡಗಿರುವ ಪರಮಪೂಜ್ಯ ಶ್ರೀ ಕ್ಷೇತ್ರ ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ
1
1
192
ಪದಾಧಿಕಾರಿಗಳು, ಹಿತೈಷಿಗಳು ಹಾಗೂ ಸಾರ್ವಜನಿಕರಿಗೆ ಹೃತ್ಪೂರ್ವಕ ಧನ್ಯವಾದಗಳು.
ನ್ಯಾಯಯುತ ಬೇಡಿಕೆಗಳಿಗಾಗಿ ಒಗ್ಗಟ್ಟಿನಿಂದ ನಡೆಸಿದ ಹೋರಾಟಕ್ಕೆ ಸಂದ ಯಶಸ್ಸು ಇದು.
8
ಏಳು ದಿನಗಳ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಯಶಸ್ವಿಯಾಗಿದೆ.
ನವೆಂಬರ್ 24ರಂದು ಕರೆ ನೀಡಲಾಗಿದ್ದ ಟ್ಯಾಕ್ಸಿ ಸೇವೆ ಸ್ಥಗಿತದ ಬಂದ್ ಕರೆಯನ್ನು ಹಿಂಪಡೆಯಲಾಗಿದ್ದು, ನಾಳೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ಎಂದಿನಂತೆ ಲಭ್ಯವಿರುತ್ತದೆ.
ಈ ಹೋರಾಟಕ್ಕೆ ಸಹಕರಿಸಿದ ಎಲ್ಲಾ ಟ್ಯಾಕ್ಸಿ ಚಾಲಕರು, ವಾಹನ ಮಾಲೀಕರು, ಸಂಘಟನೆಗಳ
1
15
ಟ್ಯಾಕ್ಸಿ ಚಾಲಕರ ಹೋರಾಟಕ್ಕೆ ಯಶಸ್ಸು – ಬಂದ್ ಕರೆ ಹಿಂಪಡೆತ!
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ವಾಹನಗಳಿಗೆ ವಿಧಿಸಲಾಗುತ್ತಿರುವ ದುಬಾರಿ ಮತ್ತು ಅವೈಜ್ಞಾನಿಕ ಶುಲ್ಕದ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಟ್ಯಾಕ್ಸಿ ಸಂಘಟನೆಗಳ ನೇತೃತ್ವದಲ್ಲಿ ನಡೆದ
1
4
295
– ಕೆ. ರಘುಪತಿ ಭಟ್
ನಿಕಟಪೂರ್ವ ಶಾಸಕರು, ಉಡುಪಿ
ಅಧ್ಯಕ್ಷರು, ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ (ರಿ.)
12
ಟ್ಯಾಕ್ಸಿ ಚಾಲಕರ ಒಗ್ಗಟ್ಟು, ಸಂಘಟನೆಗಳ ಸಹಕಾರ ಹಾಗೂ ನಿರಂತರ ಹೋರಾಟದ ಫಲವಾಗಿ ನಾಳೆ ಕರೆ ನೀಡಲಾಗಿದ್ದ ಬಂದ್ ಅನ್ನು ಹಿಂಪಡೆಯಲಾಗಿದೆ.
ಈ ಹೋರಾಟಕ್ಕೆ ಬೆಂಬಲವಾಗಿ ನಿಂತ ಉಭಯ ಜಿಲ್ಲೆಗಳ ಟ್ಯಾಕ್ಸಿ ಸಂಘಟನೆಗಳ ಪದಾಧಿಕಾರಿಗಳು, ಚಾಲಕರು, ಮಾಲೀಕರು, ಹಿತೈಷಿಗಳು, ಮಾಧ್ಯಮ ಮಿತ್ರರು ಹಾಗೂ ಸಹಕರಿಸಿದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳು.
1
14
ಏಳು ದಿನಗಳ ನಿರಂತರ ಹೋರಾಟಕ್ಕೆ ಯಶಸ್ಸು!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಟ್ಯಾಕ್ಸಿ ಚಾಲಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಅದಾನಿ ಸಂಸ್ಥೆಯ ವಿರುದ್ಧ ನವೆಂಬರ್ 15ರಿಂದ 23ರವರೆಗೆ ನಡೆದ ಏಳು ದಿನಗಳ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಯಶಸ್ವಿಯಾಗಿದೆ.
ಅದಾನಿ ಸಂಸ್ಥೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ವಾಹನಗಳಿಗೆ ವಿಧಿಸುತ್ತಿರುವ ದುಬಾರಿ ಮತ್ತು ಅವೈಜ್ಞಾನಿಕ ಶುಲ್ಕದ ವಿರುದ್ಧ ಅನಿರ್ದಿಷ್ಟಾವದಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ನಮ್ಮ ಬೇಡಿಕೆಗೆ ಸ್ಪಂದಿಸದೇ ಇರುವುದರಿಂದ ಈ ನಿರ್ಧಾರ.
10
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ದಿನಾಂಕ : 24-11-2026 ರಂದು ಮಂಗಳವಾರ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ಮುಂಚಿತವಾಗಿಯೇ ತಮ್ಮ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳಬೇಕಾಗಿ ವಿನಂತಿ.
1
94
ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ (ರಿ.) ಅಧ್ಯಕ್ಷರಾದ ಶ್ರೀ ಕೆ.ರಘುಪತಿ ಭಟ್ ರವರು ಭಾಗವಹಿಸಿದರು.
7
ಅವೈಜ್ಞಾನಿಕ ಶುಲ್ಕ ದಬ್ಬಾಳಿಕೆ ವಿರುದ್ಧ ಹಾಗೂ ಇನ್ನಿತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅದಾನಿ ಸಂಸ್ಥೆಯ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟ ಅವಧಿಯ ಧರಣಿ ಸತ್ಯಾಗ್ರಹವು ನಿರಂತರವಾಗಿ ಏಳನೇ ದಿನಕ್ಕೆ ಪ್ರತಿಭಟನೆಯು ಮುಂದುವರೆದಿದ್ದು,ಈ ಸತ್ಯಾಗ್ರಹದ ನೇತೃತ್ವ ವಹಿಸಿದ ಉಡುಪಿಯ ನಿಕಟಪೂರ್ವ ಶಾಸಕರು ಹಾಗೂ
1
1
22














