ಪರಿಶಿಷ್ಟ ಜಾತಿಯ ಸಮುದಾಯದ ಸಮಗ್ರ ಆರ್ಥಿಕ ಸಬಲೀಕರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ!
ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬಹುದು
ಬೆಂಗಳೂರಿನ ವಸಂತನಗರದ ಲಿಡ್ಕರ್ ಭವನದ ಬಾಬೂಜಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ (ಲಿಡ್ಕರ್) ಸುವರ್ಣ ಮಹೋತ್ಸವ ಸಮಾರಂಭವನ್ನು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ.ಹೆಚ್ . ಮುನಿಯಪ್ಪ ಅವರು ಉದ್ಘಾಟಿಸಿದರು
#SocialWelfare #LIDKAR #GoldenJubilee #KHMuniyappa
ವಿಕಾಸಸೌಧದ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಸ್ಫೂರ್ತಿ ಸೌಧದ ಕಾಮಗಾರಿಯ ಸ್ಥಳಕ್ಕೆ ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ. ಹೆಚ್. ಮುನಿಯಪ್ಪ ಅವರು ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.
#DrBRAmbedkar #KHMuniyappa #SocialWelfare
ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿಕಾಸಸೌಧದ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸ್ಫೂರ್ತಿ ಸೌಧದ ನಿರ್ಮಾಣ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದರು.
#SocialWelfare #KHMuniyappa
ಲಿಡ್ಕರ್ ಸುವರ್ಣ ಮಹೋತ್ಸವದ ಸಂಭ್ರಮ ೫೦ ವರ್ಷಗಳ ಸಾರ್ಥಕ ಪಯಣ
#LIDKAR50 #GoldenJubilee #SocialWelfareDepartment #LIDKAR #KarnatakaGovernment #HandcraftedLeather
ಲಿಡ್ಕರ್ ಸುವರ್ಣ ಮಹೋತ್ಸವದ ಸಂಭ್ರಮ (೧೯೭೬–೨೦೨೬): ೫೦ ವರ್ಷಗಳ ಸಾರ್ಥಕ ಪಯಣ
ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡ್ಕರ್ - LIDKAR) ಸಂಸ್ಥೆಯು ೫೦ ವರ್ಷಗಳ ಸಾರ್ಥಕ ಹೆಜ್ಜೆಯನ್ನಿಟ್ಟು ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ.
ಮೈಸೂರು ದಸರಾ 2026 | ಸಮಾಜ ಕಲ್ಯಾಣ ಇಲಾಖೆಯ ಮಳಿಗೆಯ ಸುಂದರ ದೃಶ್ಯಗಳು
#KHMuniyappa #SocialWelfare #MysuruDasara2026
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ. ಹೆಚ್. ಮುನಿಯಪ್ಪ ಅವರು ಭೇಟಿ ನೀಡಿ, ಶಾಲೆಯ ಆವರಣ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
#KHMuniyappa #SocialWelfare #Karnataka
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ – ಪರಿಶೀಲನೆ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ. ಹೆಚ್. ಮುನಿಯಪ್ಪ ಅವರು ಭೇಟಿ ನೀಡಿ, ಶಾಲೆಯ ಆವರಣ ಹಾಗೂ ಲಭ್ಯವಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
#SocialWelfareDepartment
ಮೈಸೂರು ದಸರಾ ವಸ್ತುಪ್ರದರ್ಶನದಲ್ಲಿ ಲಿಡ್ಕರ್ ಮಳಿಗೆಯನ್ನು ಮಾನ್ಯ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಉದ್ಘಾಟಿಸಿದರು. ನಿಗಮದ ಸುವರ್ಣ ಮಹೋತ್ಸವದ ಅಂಗವಾಗಿ ಚರ್ಮ ಕುಶಲಕರ್ಮಿಗಳ ಪರಂಪರೆ ಹಾಗೂ ಚರ್ಮದ ಉತ್ಪನ್ನಗಳನ್ನು ಪ್ರದರ್ಶಿಸಲಾಯಿತು.
#LIDKAR #MysuruDasara #KHMuniyappa
ನಾಡಿನ ಸಮಸ್ತ ಜನತೆಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಾಡಹಬ್ಬ ದಸರಾ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು
Warm greetings to all citizens on the auspicious occasion of Nada Habba Dasara and Vijayadashami from the Social Welfare Department, Government of Karnataka.
#SocialWelfareDepartment
ಹೆಣ್ಣುಮಕ್ಕಳ ಸಬಲೀಕರಣವೇ ಸಮಾಜದ ಶಕ್ತಿ!
ನಾಡಿನ ಹೆಣ್ಣುಮಕ್ಕಳಿಗೆ ‘ಅಂತರರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ’ಯ ಶುಭಾಶಯಗಳು. ಶಿಕ್ಷಣ, ಸಮಾನ ಹಕ್ಕು ಮತ್ತು ಸುರಕ್ಷಿತ ಭವಿಷ್ಯ ಒದಗಿಸಲು ಸಮಾಜ ಕಲ್ಯಾಣ ಇಲಾಖೆ ಬದ್ಧವಾಗಿದೆ.
📞 9482 300 400
🌐 swd.karnataka.gov.in
#DayOfTheGirl #GirlChildDay
ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ. ಹೆಚ್. ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಇಲಾಖಾ ವ್ಯಾಪ್ತಿಯ ಎಲ್ಲಾ ಅಭಿವೃದ್ಧಿ ನಿಗಮಗಳ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರ ಮಹತ್ವದ ಸಭೆ ಜರುಗಿತು.
ದೇಶದ ಗಡಿ ಕಾಯ್ದು, ಆಕಾಶದ ಎತ್ತರದಲ್ಲೂ ಅಪ್ರತಿಮ ಧೈರ್ಯ, ಶೌರ್ಯ ಮತ್ತು ಬದ್ಧತೆಯಿಂದ ನಮ್ಮ ಮಾತೃಭೂಮಿಯನ್ನು ರಕ್ಷಿಸುತ್ತಿರುವ ಭಾರತೀಯ ವಾಯುಪಡೆಯ ವೀರ ಯೋಧರಿಗೆ ‘ಭಾರತೀಯ ವಾಯುಪಡೆ ದಿನ’ದ ಹೃತ್ಪೂರ್ವಕ ಶುಭಾಶಯಗಳು.
#IndianAirForceDay #IAFDay #Karnataka #SocialWelfareDept #JaiHind #IndianAirForce #KHMuniyappa
#SocialAudit_SWDMeals
#SocialWelfare_Karnataka
@sw_udupi
Dinner 05.10.2026
Dr B R Ambedkar Post Metric Boy's Hostel 76 Badagabettu Udupi
ಸಮಾಜ ಕಲ್ಯಾಣ ಇಲಾಖೆ - Social Welfare Department retweeted
ರಾಜ್ಯದ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಹಾಗೂ ಅವರ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಿವಿಲ್ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಕ್ರೀಡಾ ಸಾಧಕರಿಗೆ ಶೇ. 2ರಷ್ಟು ಮೀಸಲಾತಿ ಕಲ್ಪಿಸಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಕ್ರೀಡಾಪಟುಗಳ ಸಾಧನೆಗೆ ಬೆನ್ನೆಲುಬಾಗಿ ನಿಲ್ಲಲು ಮತ್ತು ಅವರ ಭವ್ಯ ಭವಿಷ್ಯವನ್ನು ರೂಪಿಸಲು ಸರ್ಕಾರ ಸದಾ ಬದ್ಧವಾಗಿದೆ.
ಮಾಜಿ ಪ್ರಧಾನಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನ ಆವರಣದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಪುಷ್ಪನಮನ ಸಲ್ಲಿಸಿದರು.
#LalBahadurShastri #DKShivakumar #KHMuniyappa
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯದಲ್ಲಿರುವ ಗಾಂಧಿ ಪ್ರತಿಮೆ ಬಳಿ ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar ಅವರು ಹಾಗೂ ಸಮಾಜ ಕಲ್ಯಾಣ ಸಚಿವರಾದ ಶ್ರೀ @KHMuniyappaklr ಅವರು ಬಾಪೂಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಿದರು.












































