Thirumalashetty Halli Police Station (@TShalliPS) header
Thirumalashetty Halli Police Station (@TShalliPS) profile picture

Thirumalashettyhalli Police Station, Soukya Road, Hosakote Taluk , Bengaluru Rural District. Ph: 9480802434.

Bangalore district
Joined June 2021
ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಸಂವಿಧಾನ ದಿನದ ಪ್ರಯುಕ್ತ ಠಾಣೆಯ ಎಲ್ಲಾ ಅಧಿಕಾರಿ/ಸಿಬ್ಬಂದಿ ರವರುಗಳಿಗೆ ಸಂವಿಧಾನದ ಪೀಠಿಕೆಯನ್ನು ಭೋದಿಸಲಾಯಿತು.ಸಂವಿಧಾನದ ಆಶಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಕೆ ಮಾಡಿಕೊಂಡು ಭವಿಷ್ಯದ ಭಾರತವನ್ನು ನಿರ್ಮಿಸುವತ್ತ ನಾವೆಲ್ಲರೂ ಶ್ರಮಿಸೋಣ ಎಂದು ಸಂಕಲ್ಪ ಮಾಡಲಾಯಿತು #ConstitutionDay2026🇮🇳👮
1
33
ಸೌಖ್ಯ ರಸ್ತೆಯ ಬೆಂಗಳೂರು ಇಂಟರ್‌ನ್ಯಾಷನಲ್ ಅಕಾಡೆಮಿಯಲ್ಲಿ ಆಯೋಜಿಸಿದ್ದ ಅಂತರ-ಶಾಲಾ ಕರಾಟೆ ಸ್ಪರ್ಧೆಯನ್ನು ಉದ್ಘಾಟಿಸಿ,ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುತ್ತಾ, ಎಲ್ಲಾ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಯಶಸ್ಸು ಗಳಿಸಲಿ ಎಂದು ಹಾರೈಸಲಾಯಿತು. 🌟👏 #ಜನಸ್ನೇಹಿಪೊಲೀಸ್
1
133
ಬಿರ್ಲಾ ಅಲೋಕ್ಯ ನಿವಾಸಿಗಳ ಆಹ್ವಾನದ ಮೇರೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಮಹತ್ವವನ್ನು ತಿಳಿಸಲಾಯಿತು. ಕನ್ನಡದ ಕಂಪನ್ನು ಪಸರಿಸುವ ಇಂತಹ ಉತ್ತಮ ಕಾರ್ಯಕ್ರಮ ಆಯೋಜಿಸಿದ ಎಲ್ಲಾ ನಿವಾಸಿಗಳಿಗೆ ಧನ್ಯವಾದಗಳು. 💛❤️ #ಕನ್ನಡರಾಜ್ಯೋತ್ಸವ #ಜನಸ್ನೇಹಿಪೊಲೀಸ್
1
62