Pinned Tweet
Visited the Warehouses which wre started for storage n distribution of ration kits to families In #Govindrajanagar & #Vijayanagar Constituency in the wake of lockdown due to corona.
M Krishnappa retweeted
हिंद के जवाहर, भारत के प्रथम प्रधानमंत्री पंडित जवाहरलाल नेहरू जी की जयंती पर सादर नमन।
आज़ादी उनकी मंज़िल नहीं, देश के नए सफ़र का मुकाम थी। स्वराज सत्ता नहीं, हर नागरिक की भागीदारी और देश के भविष्य की ज़िम्मेदारी थी।
भारत उनके लिए एक खोज, एक विचार था - विविधता जिसकी शक्ति, लोकतंत्र जिसका विश्वास और समानता जिसका आधार हो।
एक आधुनिक, वैज्ञानिक, प्रगतिशील और आत्मविश्वासी भारत का उनका सपना आज भी हमारी प्रेरणा है। और उस सपने के भारत की ओर हमारा प्रयास ही उन्हें सच्ची श्रद्धांजलि है।
#ವಿಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯೋಜಿಸಿದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
2
91
#ವಿಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಂಡ ಡಾಂಬರೀಕರಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಲಾಯಿತು.
2
94
ದೀಪಾವಳಿ ಹಬ್ಬದ ಪ್ರಯುಕ್ತ ಪಶ್ಚಿಮ ಕಾರ್ಡ್ ರಸ್ತೆಯ ಶ್ರೀ ಸೂರ್ಯ ನಾರಾಯಣ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಪಡೆಯಲಾಯಿತು.
1
69
#ಮೂಡಲಪಾಳ್ಯ ವಾರ್ಡ್ ವ್ಯಾಪ್ತಿಯಲ್ಲಿ ಆಯೋಜಿಸಿದ ಶ್ರೀ ಮಹಾಲಕ್ಷ್ಮಿ ದೇವಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆಶೀರ್ವಾದ ಪಡೆಯಲಾಯಿತು.
7
163
M Krishnappa retweeted
Took part in the "Chalo Dilli" at RamlilaMaidan over alleged vote theft.
#VoteChorGaddiChhod
#ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಂಟಿ ಮನೆ ಯೋಜನೆಯ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರವನ್ನು ಹಸ್ತಾಂತರಿಸಲಾಯಿತು.
2
110
#ಗಾಳಿಆಂಜನೇಯಸ್ವಾಮಿ ದೇವಾಲಯದ ಸದಸ್ಯರು ಇಂದು ನಮ್ಮನ್ನು ಭೇಟಿ ಮಾಡಿ, ಪೂಜಾ ಕೈಂಕರ್ಯದಲ್ಲಿ ಭಾಗವಹಿಸಲು ಆಹ್ವಾನಿಸಿ, ಆಶೀರ್ವದಿಸಿದರು.
4
106
ವಿಧಾನಪರಿಷತ್‌ನ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶ್ರೀ ಪುಟ್ಟಣ್ಣ ನವರ ಪರವಾಗಿ ಮತದಾನ ಕೇಂದ್ರಕ್ಕೆ ಭೇಟಿ ನೀಡಿ, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಾಯಿತು.
2
105
2026ರ ವಿಧಾನ ಪರಿಷತ್ ಚುನಾವಣೆಯ ಬೆಂಗಳೂರು ಶಿಕ್ಷಕರ ಕ್ಷೇತ್ರದ (ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ) ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶ್ರೀ ಪುಟ್ಟಣ್ಣ ನವರ ಪರವಾಗಿ ಬೆಂಬಲಿಸಲು ಸಭೆಯನ್ನು ಏರ್ಪಡಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.
6
387
Took part in INDIA bloc’s protest against CEC Gyanesh Kumar in Delhi.
#jantarmantar
ಕೆ.ಪಿ.ಅಗ್ರಹಾರ ವಾರ್ಡ್ ವ್ಯಾಪ್ತಿಯಲ್ಲಿ ಕೈಗೊಂಡ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ, ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಲಾಯಿತು.
4
123
M Krishnappa retweeted
नेता विपक्ष श्री @RahulGandhi विपक्षी सांसदों के साथ धरने पर बैठे हैं क्योंकि उन्हें चुनाव आयोग से मिलने नहीं दिया जा रहा है।
हमारी बात इसलिए नहीं सुनी जा रही है क्योंकि तानाशाह राजा की जान ज्ञानेश नाम के तोते में बसी है।
वोट चोरी देशद्रोह है, हम दोषियों को सजा दिला के रहेंगे।
#ಗೋವಿಂದರಾಜನಗರ ವ್ಯಾಪ್ತಿಯಲ್ಲಿ ಆಯೋಜಿಸಿದ ಗೌರಿ-ಗಣೇಶ ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿ, ಆಶೀರ್ವಾದ ಪಡೆಯಲಾಯಿತು.
2
89






































































